ಮಹಾರಾಷ್ಟ್ರ : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ – ಶಿವಸೇನೆ ಮತ್ತೊಮ್ಮೆ ಗೆಲುವು ಸಾಧಿಸುವುದು ಪಕ್ಕಾ ಎಂಬುದಾಗಿ ತಿಳಿದುಬಂದಿದೆ. ಇದರ ನಡುವೆ ಇದೀಗ ಸಿಎಂ ಸ್ಥಾನಕ್ಕೆ ಶಿವಸೇನೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಕಳೆದ ಬಾರಿ ಬಿಜೆಪಿಗೆ ಸಿಎಂ ಸ್ಥಾನ ನೀಡಿದ ಹಿನ್ನಲೆಯಲ್ಲಿ ಈ ಬಾರಿ ತಮಗೆ ಸಿಎಂ ಸ್ಥಾನ ನೀಡಬೇಕೆಂದು ಶಿವಸೇನೆ ಬೇಡಿಕೆ ಇಟ್ಟಿದ್ದು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ