ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಕ್ಟೋಬರ್ 28-30ರವರೆಗೆ ಗೋವಾ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಬರುವ ವರ್ಷ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿಗೆ ತಾವು ಗೆಲ್ಲಬೇಕು ಎಂಬ ಭಾವಕ್ಕಿಂತಲೂ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂಬ ಕಿಚ್ಚು ಹೆಚ್ಚಾಗಿದೆ. ಅಂತೆಯೇ ಗೋವಾ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಅವರು, ಗೋವಾದ ಜನರು ಕಳೆದ 10 ವರ್ಷಗಳಿಂದಲೂ ಬಿಜೆಪಿ ಅಧಿಕಾರದಡಿ ಸಂಕಷ್ಟಕ್ಕೀಡಾಗಿದ್ದಾರೆ. ನಾನು