ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮತ್ತೊಮ್ಮೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾಗೆ ಬಿಜೆಪಿ ತಿರುಗೇಟು ನೀಡಿದೆ.