ನವದೆಹಲಿ: ನೋಟು ನಿಷೇಧ ಕುರಿತಂತೆ ಸಂಸತ್ತಿನಲ್ಲಿ ಮೌನವಹಿಸಿರುವ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸಂಸತ್ತಿನಲ್ಲಿ ಅಲ್ಪ ಹಾಜರಾತಿ ಹೊಂದಿದವರು ಪ್ರಧಾನಿಗೆ ಪ್ರಶ್ನೆ ಕೇಳುವಂತಿಲ್ಲ ಎಂದು ತಿರುಗೇಟು ನೀಡಿದೆ.