6 ವರ್ಷದ ಹಿಂದಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮತ್ತು ಬಿಜೆಪಿ ವಕ್ತಾರ ಎನ್.ಬಿರೇನ್ ಸಿಂಗ್ ಅವರ ಪುತ್ರ ಅಜಯ್ಗೆ ಐದು ವರ್ಷ ಜೈಲು ಶಿಕ್ಷೆಯನ್ನು ನೀಡಲಾಗಿದೆ. ಹತ್ಯೆಯಾದವನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡುವಂತೆ ಅಜಯ್ ಮತ್ತು ಆತನ ಕುಟುಂಬಕ್ಕೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ನ ನ್ಯಾಯಾಧೀಶರಾದ ಎಂ ಮನೋಜ್ ಕುಮಾರ್ ಸಿಂಗ್ ಈ ತೀರ್ಪನ್ನು ಪ್ರಕಟಿಸುವಾಗ ಬಲಿಪಶು ಇರೋಮ್ ರೋಜರ್