ನವದೆಹಲಿ: ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹೊಸಕಿ ಹಾಕಿ ಬಿಜೆಪಿ ಅಧಿಕಾರಕ್ಕೇರುವ ಹಾದಿಯಲ್ಲಿದೆ. ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಚಾರ ವೇಳೆ ರಾಹುಲ್ ಗಾಂಧಿ ಹೇಳಿದ್ದ ‘ಪನೌತಿ’ ಟಾಂಗ್ ನ್ನು ನೆನಪಿಸಿದೆ.