ಅತ್ಯಾಚಾರ ಆರೋಪಿ ಗುರ್ಮಿತ್ ಸಿಂಗ್ ಬಾಬಾ ರಾಮ್ ರಹೀಮ್ಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪಂಚಕುಲದಲ್ಲಿ ಐಷಾರಾಮಿ ಆಶ್ರಮ ಹೊಂದಿರುವ ಬಾಬಾ ರಾಮ್ ರಹೀಮ್ ಅತ್ಯಾಚಾರ, ಹತ್ಯೆಯಂತಹ ಹೀನ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದರೂ ಬಿಜೆಪಿ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಕಿಡಿಕಾರಿದ್ದಾರೆ. ಹರಿಯಾಣದಲ್ಲಿ ನಿನ್ನೆ ನಡೆದ ಹಿಂಸಾಚಾರದಲ್ಲಿ ಸುಮಾರು 30 ಕ್ಕಿಂತಲೂ ಹೆಚ್ಚು