ಉತ್ತರ ಪ್ರದೇಶದ ಎಲೆಕ್ಷನ್ ರಿಸಲ್ಟ್ ಮುಂದಿನ ಸಾರ್ವತ್ರಿಕ ಚುನಾವಣೆ, ರಾಷ್ಟ್ರಪತಿ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿಯೇ ಈ ಮತ ಸಮರವನ್ನು ಪ್ರಮುಖ ಪಕ್ಷಗಳು ಪ್ರತಿಷ್ಠೆಯಾಗಿ ಪರಿಣಮಿಸಿದ್ದವು. ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳ್ತಿವೆ.ಆದರೆ ಸಮಾಜವಾದಿ ಪಕ್ಷದ ತೀವ್ರ ಪೈಪೋಟಿಗೆ ಕಾರಣ ಸರಳ ಬಹುಮತಕ್ಕಿಂತ ಸ್ವಲ್ಪ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗಳಿಸಬಹುದು ಎಂಬ ಲೆಕ್ಕಾಚಾರವನ್ನು ಮುಂದಿಟ್ಟಿವೆ.ಪ್ರಿಯಾಂಕಾ ಗಾಂಧಿ