ನವದೆಹಲಿ: ಮುಂದಿನ ವರ್ಷದಲ್ಲಿ ನಡೆಯಲಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಭಿವೃದ್ಧಿಗಾಗಿ ಮತ ಕೇಳುತ್ತೇವೆಯೇ ಹೊರತು ರಾಮಮಂದಿರ ನಿರ್ಮಾಣ ವಿಷಯ ಕುರಿತಂತಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.