ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಅಭಿವೃದ್ಧಿ ವಿಷಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದೇ ಹೊರತು ರಾಮಮಂದಿರ ನಿರ್ಮಾಣವಲ್ಲ ಎಂದು ಬಿಜೆಪಿ ಮುಖಂಡ ಕೇಂದ್ರ ಸಚಿವ ಮಹೇಶ್ ಶರ್ಮಾ ಹೇಳಿದ್ದಾರೆ.