ನವದೆಹಲಿ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಲ್ಕು ಪರಿವರ್ತನ್ ಯಾತ್ರೆಗಳನ್ನು ಹಮ್ಮಿಕೊಳ್ಳಲಿದ್ದು ಸುಮಾರು 100 ದಿನಗಳ ಅವಧಿಯ ಯಾತ್ರೆ ಪ್ರಧಾನಿ ಮೋದಿಯವರ ಭಾಷಣದೊಂದಿಗೆ ತೆರೆ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.