ನವದೆಹಲಿ: ಇಂದು ಸಂಸತ್ತಿನಲ್ಲಿ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಲಿರುವ ಅವಿಶ್ವಾಸ ಮತ ವಿಪಲವಾಗುವಂತೆ ಮಾಡಲು ಬಿಜೆಪಿ ಸಾಕಷ್ಟು ಪ್ರಯತ್ನ ನಡೆಸಿದೆ.ಬಿಜೆಪಿಗೆ ಬಹುಮತದ ಕೊರತೆ ಇಲ್ಲ. ಹಾಗಿದ್ದರೂ ತನ್ನ ಹಳೆಯ ಮಿತ್ರರನ್ನೆಲ್ಲಾ ತನ್ನೆಡೆಗೆ ಸೆಳೆಯುವ ಪ್ರಯತ್ನ ನಡೆಸುತ್ತಿದೆ. ಇಂದಿನ ಅವಿಶ್ವಾಸ ಮತಕ್ಕೆ ಶಿವಸೇನೆ ಬಿಜೆಪಿಗೆ ಬೆಂಬಲ ಘೋಷಿಸಿರುವುದು ಅದಕ್ಕೆ ದೊಡ್ಡ ಬೂಸ್ಟ್ ಸಿಕ್ಕಂತೆ.ಬಹುಮತದ ಕೊರತೆಯಿಲ್ಲದಿರುವಾಗಲೂ ಬಿಜೆಪಿ ಯಾಕೆ ಇಷ್ಟೊಂದು ಸರ್ಕಸ್ ಮಾಡುತ್ತಿದೆ? ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಪಕ್ಷ