ನವದೆಹಲಿ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಬಿಜೆಪಿ ಹೈಕಮಾಂಡ್ ಕೆಂಗೆಣ್ಣಿಗೆ ಗುರಿಯಾಗಿದೆ.