ಚಂಡೀಗಢ : ಪಂಜಾಬ್ನ ಲೂಧಿಯಾನದಲ್ಲಿ ನ್ಯಾಯಾಲಯದ ಆವರಣದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕಟ್ಟಡದ ಎರಡನೇ ಮಹಡಿಯಲ್ಲಿರುವ ಬಾತ್ರೂಮ್ನಲ್ಲಿ ಮಧ್ಯಾಹ್ನ 12:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಬಾತ್ರೂಮ್ ಗೋಡೆಗಳಿಗೆ ಹಾನಿಯಾಗಿದೆ ಮತ್ತು ಸಮೀಪದ ಕೋಣೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ.ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ನ್ಯಾಯಾಲಯ ಲುಧಿಯಾನ