ಮುಂಬೈ : ಪುಣೆಯ ವ್ಯಕ್ತಿಯೊಬ್ಬರು ನಡೆಸುತ್ತಿರುವ ಹಿಂದೂ ಧರ್ಮದ ವಿಚಾರಧಾರೆಗಳ ವೆಬ್ಸೈಟ್ನ ಪೋಸ್ಟ್ ಒಂದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡುವ ಬೆದರಿಕೆ ಹಾಕಿ ಕಾಮೆಂಟ್ ಮಾಡಲಾಗಿದೆ. ಅಲ್ಲದೇ ಭಾರತದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯನ್ನು ಹಾಕಲಾಗಿದೆ.