ಮುಂಬೈ : ಅಪರಿಚಿತ ವ್ಯಕ್ತಿಯೊಬ್ಬ ಮುಂಬೈನ ಲಲಿತ್ ಹೋಟೆಲ್ (5ಸ್ಟಾರ್ ಹೋಟೆಲ್)ಗೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದು, ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ ಇಟ್ಟಿದ್ದಾನೆ.ಅಪರಿಚಿತ ವ್ಯಕ್ತಿಯೊಬ್ಬ ಹೋಟೆಲ್ ಅವರಿಗೆ ಕರೆ ಮಾಡಿ, ಲಲಿತ್ ಹೋಟೆಲ್ನ 4 ಕಡೆ ಬಾಂಬ್ಗಳನ್ನು ಇಡಲಾಗಿದೆ. ಇದನ್ನು ನಿಷ್ಕ್ರಿಯಗೊಳಿಸಬೇಕಾದರೆ 5 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾನೆ. ಘಟನೆ ಸಂಬಂಧಿಸಿ ಸಹಾರ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 5