ಮುಂಬೈ : ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ಆದರೆ ಆತನಿಗೆ ನಾಪತ್ತೆಯಾಗಿರುವ ಸಂತ್ರಸ್ತ ಯುವತಿಯೊಂದಿಗೆ 1 ವರ್ಷದೊಳಗೆ ಮದುವೆಯಾಗಬೇಕು ಎಂದು ಷರತ್ತು ವಿಧಿಸಿದೆ.ಹೌದು, ಅತ್ಯಾಚಾರ ಆರೋಪಿ 22 ವರ್ಷದ ಯುವತಿಯೊಂದಿಗೆ ಸಮ್ಮತಿಯ ಸಂಬಂಧದಲ್ಲಿಯೇ ಇದ್ದರು. ಆದರೆ ಆಕೆ ಗರ್ಭಿಣಿಯಾಗಿದ್ದನ್ನು ತಿಳಿದ ಯುವಕ ಬಳಿಕ ಆಕೆಯನ್ನು ನಿರ್ಲಕ್ಷಿಸಲು ಪ್ರಾರಂಭಿಸಿದ್ದ. ಇದರಿಂದ ಬೇಸತ್ತ ಯುವತಿ ಅತ್ಯಾಚಾರ ಹಾಗೂ ವಂಚನೆ ಪ್ರಕರಣವನ್ನು ದಾಖಲಿಸಿದ್ದಳು.ಯುವತಿ 2020ರ ಫೆಬ್ರವರಿಯಲ್ಲಿ