ಬೆಂಗಳೂರು,ಸೆ.13 : ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಅಹಮದಾಬಾದ್ನ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಂದು ಅಹಮದಾಬಾದ್ಗೆ ಸಿಎಂ ಪ್ರಯಾಣ ಬೆಳೆಸುತ್ತಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಗುಜರಾತಿನ ಅಹಮದಾಬಾದ್ ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ