ನವದೆಹಲಿ : ಮಹಾರಾಷ್ಟ್ರ – ಕರ್ನಾಟಕ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿ ಚರ್ಚೆ ನಡೆಸಿದೆ.ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ನೇತೃತ್ವದಲ್ಲಿ ಸಂಸದರು ಭೇಟಿಯಾಗಿ ಗಡಿ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಸತ್ನಲ್ಲಿರುವ ಅಮಿತ್ ಶಾ ಕಚೇರಿಯಲ್ಲಿ ಭೇಟಿಯಾದ ಎನ್ಸಿಪಿ , ಕಾಂಗ್ರೆಸ್ , ಉದ್ದವ್ ಠಾಕ್ರೆ ಬಣದ ಶಿವಸೇನೆ ಸಂಸದರು ನಿಯೋಗದಲ್ಲಿ ಭಾಗಿಯಾಗಿದ್ದರು.ಸಭೆಯಲ್ಲಿ ಗಡಿ ವಿವಾದ ಬಗ್ಗೆ ಚರ್ಚಿಸಿದ್ದು,