ಉಭಯ ದೇಶಗಳ ಗಡಿ ಬಿಕ್ಕಟ್ಟು ಮುಂದುವರೆದಿರುವ ಹಿನ್ನಲೆಯಲ್ಲಿ ಗಡಿ ಬಿಟ್ಟು ಹೋಗಿ ಇಲ್ಲವೇ ಯುದ್ಧ ಎದುರಿಸಲು ಸಿದ್ಧರಾಗಿ ಎಂಬ ಚೀನಾದ ಬೆದರಿಕೆಗೆ ಭಾರತ ಸೆಡ್ಡು ಹೊಡೆದಿದೆ.