ಜಮ್ ಶೆಡ್ ಪುರ : 3 ವರ್ಷದ ಮಗುವಿನ ಮೇಲೆ 12 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಜಾರ್ಖಂಡ್ ನ ಪೂರ್ವ ಸಿಂಗ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.