ಚೆನ್ನೈ : ಅಪ್ರಾಪ್ತ ಬಾಲಕನೊಬ್ಬ ಪಕ್ಕದ ಮನೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಕರೆಂಟ್ ಶಾಕ್ ಕೊಟ್ಟು ಕೊಂದ ಘಟನೆ ತಮಿಳುನಾಡಿನ ಉತ್ತರ ಮದುರೈ ಪ್ರದೇಶದ ದಿಂಡಿಗಲ್ ಬಳಿ ನಡೆದಿದೆ. ಬಾಲಕಿಯ ಪೋಷಕರು ಆಕೆಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋದ ವೇಳೆ ಮನೆಗೆ ನುಗ್ಗಿದ ಆರೋಪಿ ಬಾಲಕ, ಬಾಲಕಿ ಮೇಲೆ ಹಲ್ಲೆ ನಡೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯಿಂದ ಬಳಿಕ ಪ್ರಜ್ಞೆ ಕಳೆದುಕೊಂಡ ಬಾಲಕಿಯನ್ನು ಕಂಡು