ಮಹಾರಾಷ್ಟ್ರ : ವೇದ ಪಾಠಶಾಲೆಯಲ್ಲಿ ಕಲಿಯುತ್ತಿದ್ದ ಬಾಲಕರಿಬ್ಬರು ತನ್ನ ಸಹಪಾಠಿ ಬಾಲಕರ ಜನನಾಂಗಗಳಿಗೆ ನೂಲು ಸುತ್ತಿ ರಾಗಿಂಗ್ ಮಾಡಿರುವ ಘಟನೆ ಮಹಾರಾಷ್ಟ್ರದ ಪರ್ಬಾನಿ ಜಿಲ್ಲೆಯಲ್ಲಿ ನಡೆದಿದೆ. ಈ ವಿಚಾರವನ್ನು ಸಂತ್ರಸ್ತ ಬಾಲಕರು ವೇದಪಾಠಶಾಲೆಯ ನಿರ್ದೇಶಕರ ಗಮನಕ್ಕೆ ತಂದಿದ್ದರೂ ಕೂಡ ಆ ಬಗ್ಗೆ ಅವರು ನಿರ್ಲಕ್ಷಿಸಿದ್ದಾರೆ. ನಂತರ ಬಾಲಕರು ಈ ಬಗ್ಗೆ ತಮ್ಮ ಪೋಷಕರಿಗೆ ತಿಳಿಸಿದಾಗ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್