ಭೋಪಾಲ್: ಮದುವೆ ನಿಶ್ಚಿತಾರ್ಥವಾಗಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ಆತನ ಸಂಬಂಧಿಕನ ಮೇಲೆ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಜನವರಿ 27 ರಂದು ಪ್ರಕರಣ ನಡೆದಿತ್ತು. ಮದುವೆಗೆ ಇನ್ನೇನು ಮೂರು ತಿಂಗಳು ಬಾಕಿಯಿದೆ ಎನ್ನುವಾಗ ಯುವತಿಯನ್ನು ಅಪಹರಿಸಿದ್ದ ಕಿರಾತಕರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದರು.ಯುವತಿ ಕಾಣೆಯಾಗಿದ್ದ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದರು. ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಫೆಬ್ರವರಿ 19 ರಂದು ಯುವತಿಯನ್ನು ಪತ್ತೆ ಮಾಡಿ ಕುಟುಂಬಸ್ಥರಿಗೆ