ಲಕ್ನೋ : ವರ ನೀರಿನ ಗ್ಲಾಸ್ ಎತ್ತಲಿಲ್ಲ ಎಂದು ವಧು ಆತನನ್ನು ಮದುವೆಯಾಗಲು ನಿರಾಕರಿಸಿ ಮದುವೆ ಮುರಿದುಕೊಂಡ ಘಟನೆ ಉತ್ತರ ಪ್ರದೇಶದ ಲಕ್ಕೀಂಪುರದ ಲೇರಿಯಲ್ಲಿ ನಡೆದಿದೆ. ವಧುವಿನ ತಂದೆ ತನ್ನ ಮಗಳ ಮದುವೆಯನ್ನು ಮಿತೌಲಿ ಗ್ರಾಮದ ಯುವಕನೊಂದಿಗೆ ನಿಶ್ಚಯ ಮಾಡಿದ್ದರು. ಗುರುವಾರ ಈ ಜೋಡಿಯ ನಿಶ್ಚಿತಾರ್ಥ ಕೂಡ ನಡೆದಿತ್ತು. ಪೂಜೆಯ ಸಂದರ್ಭದಲ್ಲಿ ಪುರೋಹಿತರು ಗ್ಲಾಸ್ ಎತ್ತಿಕೊಂಡು ನೀರನ್ನು ಸಿಂಪಡಿಸಲು ಹೇಳಿದ್ದಾರೆ. ಆದರೆ ವರನಿಗೆ ಗ್ಲಾಸ್ ಎತ್ತಲು ಸಾಧ್ಯವಾಗದೆ ಆತನ ಕೈ