ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯ ಮಹಾದ್ ನಗರದಿಂದ 5 ಕೀಲೋಮೀಟರ್ ಅಂತರದಲ್ಲಿ ಭಾರಿ ದುರಂತ ಸಂಭವಿಸಿದ್ದು ಹೆದ್ದಾರಿ ಸೇತುವೆ ಕುಸಿದು ಕನಿಷ್ಠ 22 ರಿಂದ 25 ಮಂದಿ ಮಂದಿ ನಾಪತ್ತೆಯಾಗಿದ್ದಾರೆ. ದಕ್ಷಿಣ ಮುಂಬೈನಿಂದ 170ಕೀಲೋಮೀಟರ್ ದೂರದಲ್ಲಿ ಈ ಅವಘಡ ನಡೆದಿದೆ.