ಬಿಜೆಪಿ ಸರಕಾರ ಜನರಿಗೆ ಬರಿ ನಕಲಿ ಕನಸುಗಳನ್ನು ತೋರಿಸಿ ವಂಚಿಸುತ್ತಿದೆ. 100 ದಿನಗಳಲ್ಲಿ ಕಪ್ಪು ಹಣ ವಾಪಸ್ ತರುತ್ತೇವೆ ಎಂದು ದೇಶದ ಜನತೆಯ ಮುಂದೆ ಪ್ರಮಾಣ ಮಾಡಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಕನಸು ಸಾಕಾರಗೊಳಿಸಿಲ್ಲ ಎಂದು ಕಾಂಗ್ತೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಗೇಟು ನೀಡಿದ್ದಾರೆ. ಕೇಂದ್ರದಲ್ಲಿ ಗದ್ದುಗೆ ಹಿಡಿದಿರುವ ಮೋದಿ ನೇತೃತ್ವದ ಸರಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಅಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹೆಚ್ಚು ಕೂಗಾಡುವವರು ಸತ್ಯವಂತರಲ್ಲ ಎಂದು