ನವದೆಹಲಿ : ದೇಶಕ್ಕೆ ಅಕ್ರಮ ವಲಸಿಗರ ಪ್ರವೇಶವನ್ನು ತಡೆಯಲು ಬ್ರಿಟನ್ ಪ್ರಧಾನಿ ರಿಶಿ ಸುನಕ್ ಹೊಸ ನೀತಿಯೊಂದನ್ನು ಘೋಷಿಸಿದ್ದಾರೆ. ನಿಮ್ಮ ದೇಶ ಸುರಕ್ಷಿತವಾಗಿದ್ದರೂ, ಸುರಕ್ಷಿತವಾಗಿರದಿದ್ದರೂ ಸರಿ ಅಕ್ರಮ ವಲಸಿಗರನ್ನು ನಾವು ವಾರದೊಳಗಾಗಿ ಹೊರದಬ್ಬುತ್ತೇವೆ. ಒಮ್ಮೆ ಹೊರ ಹಾಕಿ ನಿಷೇಧಕ್ಕೊಳಪಟ್ಟ ವ್ಯಕ್ತಿಗಳಿಗೆ ಅಮೆರಿಕ ಮತ್ತು ಅಸ್ಟ್ರೇಲಿಯಾಕ್ಕೆ ಪ್ರವೇಶ ಇರುವುದಿಲ್ಲ ಎಂದಿದ್ದಾರೆ. ಕಳೆದ ವರ್ಷ 45,000 ವಲಸಿಗರು ದೋಣಿಗಳ ಮೂಲಕ ಅತಿಕ್ರಮ ಪ್ರವೇಶ ಮಾಡಿದ್ದಾರೆ. 2018 ರಿಂದ ಪ್ರತಿ ವರ್ಷ 60%