ಬರೇಲಿ : ವಿವಾಹಿತ ಸಹೋದರಿಯ ಮೇಲೆ ಅಣ್ಣ ಮಾನಭಂಗ ಎಸಗಿದ್ದು, ಅದನ್ನು ವಿಡಿಯೋ ಮಾಡಿ ಆತನ ಸ್ನೇಹಿತನೊಬ್ಬ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಆತನ ವಿವಾಹಿತ ಸಹೋದರಿಯ ಮನೆಗೆ ಹೋಗಿ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಇದನ್ನು ಆತನ ಸ್ನೇಹಿತ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. ಬಳಿಕ ಆತನ ಅದನ್ನು ಇಟ್ಟುಕೊಂಡು ಆಕೆಗೆ ಬೆದರಿಕೆ ಹಾಕುತ್ತಾ ಆಕೆಯನ್ನು