ಲಕ್ನೋ : ಪತ್ನಿಯ ಮೇಲೆ ಅತ್ಯಾಚಾರ ಮಾಡಿದ ತಮ್ಮನನ್ನೇ ಅಣ್ಣ ಕೊಲೆ ಮಾಡಿ ಶವವನ್ನು ಜಮೀನಿನಲ್ಲಿ ಬಿಸಾಡಿದ ಘಟನೆ ಉತ್ತರ ಪ್ರದೇಶದ ಬಿಜನೋರ್ ನಲ್ಲಿ ನಡೆದಿದೆ. ಕಮಿಲ್ ಅಣ್ಣನಿಂದ ಕೊಲೆಯಾದ ತಮ್ಮ. ಈತ ತನ್ನ ಅತ್ತಿಗೆಯನ್ನು ಪತ್ನಿಯಾಗಿ ಮಾಡಿಕೊಳ್ಳಲು ಪ್ಲಾನ್ ಮಾಡಿದ್ದಲ್ಲದೇ ಒಂದೆರೆಡು ಬಾರಿ ಅತ್ತಿಗೆ ಮೇಲೆ ಅತ್ಯಾಚಾರ ಸಹ ಮಾಡಿದ್ದನು. ಈ ಬಗ್ಗೆ ಅತ್ತಿಗೆ ತನ್ನ ಪತಿಗೆ ತಿಳಿಸಿದ್ದಾಳೆ. ಈ ಹಿನ್ನಲೆಯಲ್ಲಿ ಅಣ್ಣ ಹಾಗೂ ತಮ್ಮನ ನಡುವೆ ಜಗಳ