ಬಜೆಟ್ 2019: ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮೊತ್ತ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದೆ. ವಿತ್ತಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸಿದ್ದು ಇದೊಂದು ಜನಪರ ಬಜೆಟ್. ಬಜೆಟ್ನಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಲಘು ಹೂಡಿಕೆ ಕೃಷಿಗೆ ಹೆಚ್ಚಿನ ಆದ್ಯತೆ. ಕೃಷಿ ಆಧಾರಿತ ಉದ್ಯಮಗಳಲ್ಲಿ ಖಾಸಗಿ ಸಹಭಾಗಿತ್ವದ ಹೂಡಿಕೆ. ಕೃಷಿಕರಿಗೆ