ಮುಂಬೈ : ಮುಂಬೈನಲ್ಲಿ ಒಂದು ಕಡೆ ರಾಜಕೀಯ ಮೇಲಾಟ ನಡೆಯುತ್ತಿದೆ. ಇನ್ನೊಂದೆಡೆ, ಬೆಳ್ಳಂಬೆಳಗ್ಗೆ ಮುಂಬೈನ 4 ಅಂತಸ್ತಿನ ಕಟ್ಟಡ ಕುಸಿತವಾಗಿದ್ದು, ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.ಮುಂಬೈನ ಹೃದಯಭಾಗ ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಅವಶೇಷಗಳಡಿ ಸಿಲುಕಿದ್ದ 12 ಮಂದಿಯನ್ನು ಈವರೆಗೆ ರಕ್ಷಿಸಿದ್ದು, 10 ಮಂದಿ ಸಿಲುಕಿರುವ ಶಂಕೆ ಇದೆ.ಅಗ್ನಿಶಾಮಕ ಸಿಬ್ಬಂದಿ ಮತ್ತು ಎನ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡ ದುರಂತವಾದ ಸ್ಥಳಕ್ಕೆ ಆದಿತ್ಯ