ಲಕ್ನೋ : ಬಿಜೆಪಿಯು ತನ್ನ ಮಾತೃ ಸಂಘಟನೆಯಾದ ಆರ್ಎಸ್ಎಸ್ ಸೂಚನೆಗಳ ಮೇರೆಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸದಸ್ಯರ ಮಾತಿನಿಂದ ದೊಡ್ಡ ಸಮುದಾಯಕ್ಕೆ ನೋವಾಗಿದ್ದು, ರಾಜ್ಯವನ್ನು ಧ್ವಂಸಗೊಳಿಸುತ್ತಿರುವ ಭಯಾನಕ ಅಶಾಂತಿ ಘಟನೆಗಳ ಹಿಂದೆ ಇದೇ ರಾಜಕೀಯವಿದೆ.ಈ ದುರದೃಷ್ಟಕರ ವಿವಾದವನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಯಾವುದೇ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ದೂರಿದರು.ನಮ್ಮ ಸಂಸ್ಕೃತಿ, ಧರ್ಮ