ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸಿಗೆ ಗ್ರೀನ್ ಸಿಗ್ನಲ್ ನೀಡಿದೆ. ಆಯೋಗದ ಶಿಫಾರಸಿಗೆ ಕೇಂದ್ರ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ 50 ಲಕ್ಷ ಉದ್ಯೋಗಿಗಳ ಭತ್ಯೆಯಲ್ಲಿ ಹೆಚ್ಚಳವಾಗಲಿದೆ. ಕೇಂದ್ರ ಸರಕಾರಿ ನೌಕರರು ಜುಲೈ 1 ರಿಂದಲೇ ಪರಿಷ್ಕ್ರತ ಭತ್ಯೆ ಪಡೆಯಲಿದ್ದಾರೆ ಎಂದು ವಿತ್ತಸಚಿವಾಲಯದ ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಎಚ್ಆರ್ಎ(ಮನೆ ಬಾಡಿಗೆ ಭತ್ಯೆ) ಸಹಿತ ಪರಿಷ್ಕೃತ ಭತ್ಯೆ