ಬೆಂಗಳೂರು : ಕೇಂದ್ರ ಚುನಾವಣಾ ಆಯೋಗ ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡೂ ಕ್ಷೇತ್ರಗಳ ಪೈಕಿ ಹಾನಗಲ್ ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾದರು. ಸಿಂಧಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ