ಪುಣೆ : ಐಟಿ ಕಂಪೆನಿಯಲ್ಲಿಕೆಲಸ ಮಾಡುತ್ತಿದ್ದ ಮಹಿಳೆಗೆ ಕ್ಯಾಬ್ ಡ್ರೈವರ್ ನಿದ್ರಾಜನಕ ನೀಡಿ ಮಾನಭಂಗ ಎಸಗಿದ ಘಟನೆ ಪುಣೆಯಲ್ಲಿ ನಡೆದಿದೆ. ಮಹಿಳೆ ತನ್ನ ಸ್ನೇಹಿತೆಯನ್ನು ಭೇಟಿ ಮಾಡಲು ಕ್ಯಾಬ್ ಬುಕ್ ಮಾಡಿದ್ದಾಳೆ. ಆ ವೇಳೆ ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ನಿದ್ರಾಜನಕ ಮಿಕ್ಸ್ ಮಾಡಿದ ನೀರನ್ನು ಕುಡಿಯಲು ನೀಡಿ ಆಕೆ ಪ್ರಜ್ಞೆ ಕಳೆದುಕೊಂಡಾಗ ಅವಳ ಮೇಲೆ ಮಾನಭಂಗ ಎಸಗಿದ್ದಾನೆ. ಹಾಗೇ ಅದನ್ನು ವಿಡಿಯೋ ಮಾಡಿ ತನ್ನ ಜೊತೆ ಲೈಂಗಿಕ ಸಂಬಂಧ