ಚಂಡೀಗಢ : ಪಂಜಾಬ್ನಲ್ಲಿ ಮುಂದಿನ ತಿಂಗಳಿನಿಂದ, ಮದ್ಯವು ಶೇಕಡಾ 20 ರಷ್ಟು ಅಗ್ಗವಾಗಲಿದೆ. ಸರ್ಕಾರ ತನ್ನ ಹೊಸ ಅಬಕಾರಿ ನೀತಿಯನ್ನು ಸಿದ್ಧಪಡಿಸಿದೆ ಎಂದು ಹೇಳಲಾಗುತ್ತಿದೆ. ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ನೀತಿಗೆ ಅನುಮೋದನೆ ದೊರೆಯಬಹುದು.ನೆರೆಯ ರಾಜ್ಯಗಳಾದ ಚಂಡೀಗಢ, ಹರಿಯಾಣ ಮತ್ತು ರಾಜಸ್ಥಾನದಿಂದ ಅಕ್ರಮವಾಗಿ ಮದ್ಯ ಸಾಗಣೆಯಾಗುವುದನ್ನು ತಡೆಯುವ ಉದ್ದೇಶದಿಂದ ಸರ್ಕಾರ ಹೊಸ ಅಬಕಾರಿ ನೀತಿಯನ್ನು ಸಿದ್ಧಪಡಿಸಿದೆ. ಇದಲ್ಲದೇ ಅಕ್ರಮ ಸಾಗಣೆ ತಡೆಗೆ ವಿಶೇಷ ದಳ ಸಿದ್ಧಪಡಿಸಲು