ನವದೆಹಲಿ : ಭಾರತ ಸರ್ಕಾರ ಸಾರ್ವಜನಿಕ ಉದ್ಯಮಗಳಿಗೆ 5ಜಿ ಸೇವೆಗಳನ್ನು ಒದಗಿಸಲು ತರಂಗಾಂತರ ಹರಾಜಿಗೆ ಅನುಮತಿ ನೀಡಿದೆ.ಶೀಘ್ರದಲ್ಲೇ ಹೊರಬರಲಿರುವ 5ಜಿ ಸೇವೆ 4ಜಿ ಗಿಂತಲೂ 10 ಪಟ್ಟು ವೇಗವಿರಲಿದೆ ಎಂದು ಸರ್ಕಾರ ತಿಳಿಸಿದೆ. 20 ವರ್ಷಗಳ ಮಾನ್ಯತೆಯ ಅವಧಿಯೊಂದಿಗೆ ಒಟ್ಟು 72 ಜಿಹೆಚ್ಝಡ್ ಸ್ಪೆಕ್ಟ್ರಮ್ ಈ ವರ್ಷದ ಜುಲೈ ಅಂತ್ಯದ ವೇಳೆಗೆ ಹರಾಜಿಗೆ ಇಡಲಾಗುತ್ತದೆ.ವಿವಿಧ ಕಡಿಮೆ (600 MHz, 700 MHz, 800 MHz, 900 MHz, 1800 MHz,