ಬಹುನಿರೀಕ್ಷಿತ ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತಿಂಗಳ ಒಳಗೆ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಹೇಳಿದ್ದಾರೆ.