ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಚಿವರ ತಂಡಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಜನತಾ ದಳ ಯುನೈಟೆಡ್ (ಜೆಡಿ ಯು) ಸ್ಪಷ್ಟಪಡಿಸಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರು ಅದನ್ನು ಈಗಾಗಲೇ ಸ್ಪಷ್ಟಪಡಿಸಿದ್ದಾರೆ, ಆದ್ದರಿಂದ ನಾನು ಅಥವಾ ಜೆಡಿ (ಯು) ಸಂಸದರು ಯಾರೊಬ್ಬರೂ ಸಚಿವ ಸಂಪುಟ ಸೇರುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಜೆಡಿ (ಯು) ನಾಯಕ ವಶಿಷ್ಠ ನಾರಾಯಣ್ ಸಿಂಗ್ ತಿಳಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಮೊದಲು ಜೆಡಿ