ನವದೆಹಲಿ: ಸ್ತ್ರೀಯರು ಶಬರಿ ಮಲೆ ದೇಗುಲ ಪ್ರವೇಶಿಸಬಾರದು ಎಂದು ಇದುವರೆಗೆ ನಡೆದುಕೊಂಡು ಬಂದಿರುವ ಪದ್ಧತಿ. ಆದರೆ ಇದಕ್ಕೆ ತೆರೆ ಬೀಳಲಿದೆಯೇ? ಇಂದು ಈ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಮಹಿಳೆಯರು ದೇಗುಲ ಪ್ರವೇಶಕ್ಕೆ ನಿರ್ಬಂಧ ಹೇರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.ಮಹಿಳಾ ಪರ ಸಂಘಟನೆಗಳು ತಮ್ಮ ಪರವಾಗಿ ತೀರ್ಪು ಬರುವುದನ್ನು ಎದುರು ನೋಡುತ್ತಿದ್ದಾರೆ. ಈ ಪ್ರಸಿದ್ಧ