ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ವಿಶೇಷ ಭದ್ರತೆ (ಎಸ್ ಪಿಜಿ) ವಾಪಾಸ್ ಪಡೆದಿರುವುದಾಗಿ ಗೃಹ ಸಚಿವಾಲಯ ಮಾಹಿತಿ ನೀಡಿದೆ.