ದಿಸ್ಪುರ್ : ಸ್ಕಾರ್ಪಿಯೋ ಕಾರ್ ಹಾಗೂ ಬೊಲೆರೊ ಟ್ರಕ್ ನಡುವೆ ನಡೆದ ಅಪಘಾತದಲ್ಲಿ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ಸೋಮವಾರ ನಡೆದಿದೆ. ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಮಿತಿ ಮೀರಿದ ವೇಗದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಇದರಿಂದಾಗಿ ಸ್ಥಳದಲ್ಲಿಯೇ 7