ಜೈಪುರ : ಮಧ್ಯಪ್ರದೇಶದ ಬಿಲಾಸ್ಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹಳೇ ದ್ವೇಷದಿಂದ ಕಾರು ಚಾಲಕನೊಬ್ಬ ರಸ್ತೆ ಬದಿ ನಿಂತಿದ್ದ ಲಾರಿಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಆನಂದ್ ಧರ್ಮ ಕಾಂತ ಬಳಿ ನಡೆದಿದೆ. ಹಗಲಿನ ವೇಳೆಯಲ್ಲಿ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಸ್ಥಳದಲ್ಲಿ ಭಾರೀ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಲಾರಿ ಮಾಲೀಕ ಸಂತೋಷ್ ಗುಪ್ತಾ ಸ್ಥಳೀಯ ಪೊಲೀಸ್ ಠಾಣೆಗೆ