ಮುಂಬೈ : ಕೊರೊನಾ ಪಾಸಿಟಿವ್ ವರದಿಯಾಗಿದ್ದರೂ ಕೊರೊನಾ ನಿಯಮ ಉಲ್ಲಂಘಿಸಿ ಬೆಂಬಲಿಗರನ್ನು ಭೇಟಿಯಾದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಿಜೆಪಿ ಮುಖಂಡ ತಜೀಂದರ್ ಬಗ್ಗಾ ಪ್ರಕರಣ ದಾಖಲಿಸಿದ್ದಾರೆ.ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದಂತೆ ಉದ್ಧವ್ ಠಾಕ್ರೆಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಬಳಿಕ ಸಿಎಂ ಅಧಿಕೃತ ನಿವಾಸ ‘ಹರ್ಷ’ ತೊರೆದು ಸ್ವಂತ ನಿವಾಸಕ್ಕೆ ತೆರಳಿದ್ದರು.ಈ ವೇಳೆ