ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ ಬಾಲಕಿಯ ಮೇಲೆ ಬಿತ್ತು ಕೇಸ್

ಇಂದೋರ್| pavithra| Last Modified ಶುಕ್ರವಾರ, 22 ಜನವರಿ 2021 (07:25 IST)
ಇಂದೋರ್ : ಸಾಮೂಹಿಕ ಅತ್ಯಾಚಾರ, ಅಪಹರಣ, ಕೊಲೆ ಯತ್ನದ ಸುಳ್ಳು ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಾಲಕಿ ಇಬ್ಬರು ಪುರುಷರು ತನ್ನನ್ನು ಅಪಹರಿಸಿ ಮಾನಭಂಗ ಎಸಗಿ ಸೆಣಬಿನ ಚೀಲದಲ್ಲಿ ಇರಿಸಿ ರೈಲ್ವೆ ಹಳಿ ಮೇಲೆ ಎಸೆದಿದ್ದಾರೆ ಎಂದು ಆರೋಪಿಸಿ ಪಾರ್ಡೆಶಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೊಲಿಸರು ಈ ಬಗ್ಗೆ ತನಿಖೆ ನಡೆಸಿದಾಗ ಆಕೆಯ ಆರೋಪ ಸುಳ್ಳು ಎಂಬುದು ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಆಕೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :