ನವದೆಹಲಿ: ಲೈಂಗಿಕ ವಿಚಾರಗಳ ಬಗ್ಗೆ ಅಶ್ಲೀಲ ವಿಚಾರಗಳನ್ನು ಪ್ರಕಟಿಸುತ್ತಿದ್ದ ಐದು ವೆಬ್ ಸೈಟ್ ಗಳ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ದೂರು ನೀಡಬಹುದಾದ ಪೋರ್ಟಲ್ ಒಂದನ್ನು ಕೇಂದ್ರ ಚಾಲನೆ ನೀಡಿದ ಬೆನ್ನಲ್ಲೇ ದೆಹಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇಂತಹ ವೆಬ್ ಸೈಟ್ ಗಳ ವಿರುದ್ಧ ಸ್ವಯಂ ದೂರು ದಾಖಲಿಸಲು ಕಳೆದ ತಿಂಗಳಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪೋರ್ಟಲ್