ಜೈಪುರ : ಮದುವೆ ಮನೆಗೆ ಹೋಗುತ್ತಿದ್ದ ಕಾರೊಂದು ನದಿಗೆ ಬಿದ್ದು ವರ ಸೇರಿದಂತೆ 9 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಉಜ್ಜಯಿನಿ ಸಮೀಪ ನಡೆದಿದೆ. ಮದುವೆಗೆಂದು 9 ಪ್ರಯಾಣಿಕರು ಕಾರಿನಲ್ಲಿ ಕೋಟಾದಿಂದ ಉಜ್ಜಯಿನಿಗೆ ಹೋಗುತ್ತಿದ್ದರು. ಇನ್ನೇನು ಕೆಲವೇ ಗಂಟೆಯಲ್ಲಿ ಮದುವೆ ಎಂದು ಇಡೀ ಕುಟುಂಬವೇ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಆದರೆ ಆ ವಿಧಿಯಾಟ ಬೇರೆಯಿತ್ತು. ಮದ್ಯಪಾನ ಸೇವಿಸಿ ಚಾಲಕನು ವರನಿದ್ದ ಕಾರನ್ನು ಚಲಾಯಿಸುತ್ತಿದ್ದ.ಇದರ ಪರಿಣಾಮ ಕಾರು ನಿಯಂತ್ರಣ ತಪ್ಪಿ ಕೋಟಾದ