ನವದೆಹಲಿ : ಅಗ್ನಿಪಥ್ ಸೇವಾ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ, ನ್ಯಾಯಾಲಯವು ಸರ್ಕಾರದ ಪರವಾದ ವಾದವನ್ನು ಆಲಿಸಬೇಕು ಎಂದು ಕೋರಿ ಕೇಂದ್ರವು ಸುಪ್ರೀಂ ಕೋರ್ಟ್ಗೆ ಕೇವಿಯಟ್ ಸಲ್ಲಿಸಿದೆ. ಕೇಂದ್ರದ ನೂತನ ಯೋಜನೆ ಆಗಿರುವ ಅಗ್ನಿಪಥ್ ವಿರೋಧಿಸಿ ದೇಶದ ಹಲವಾರು ಭಾಗದಲ್ಲಿ ಪ್ರತಿಭಟನೆಯ ಕಿಚ್ಚು ಹತ್ತಿದೆ.ಅನೇಕ ಸಾರ್ವಜನಿಕ ಆಸ್ತಿ ಪಾಸ್ತಿಗಳು ಇದರಿಂದ ನಾಶವಾಗಿದೆ. ಇದೀಗ ಇದನ್ನು ವಿರೋಧಿ ಅನೇಕರು ಸುಪ್ರೀಂ ಕೋರ್ಟ್ನ