ಜೈಪುರ : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಮನೆ ಮೇಲೆ ಇಂದು ಕೇಂದ್ರ ತನಿಖಾ ದಳವು (ಸಿಬಿಐ) ದಾಳಿ ನಡೆಸಿದೆ.ಭ್ರಷ್ಟಾಚಾರ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ. ತನಿಖಾ ಸಂಸ್ಥೆ ತಂಡವು ಅಗ್ರಸೇನ್ ಗೆಹ್ಲೋಟ್ ಅವರಿಗೆ ಸಂಬಂಧಿಸಿದ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಸಗೊಬ್ಬರ ರಫ್ತು ಪ್ರಕರಣದ ಆರೋಪ ಹೊತ್ತಿರುವ ಅಗ್ರಸೇನ್ ಗೆಹ್ಲೋಟ್ ಈಗಾಗಲೇ ಜಾರಿ ನಿರ್ದೇಶನಾಲಯ